Homeಕರಾವಳಿಉಡುಪಿಉಡುಪಿ : ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ...

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಎಂ. ರಾಮಪ್ಪ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಎಂ. ರಾಮಪ್ಪ ಭೇಟಿ ನೀಡಿ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಚಂದ್ರ ನಾಯ್ಕಭೋವಿ ಸಮಾಜದ ಮುಖಂಡರಾದ ಹುತ್ತೆಶ್, ತಿಮ್ಮ ರಾಜು,ಉಡುಪಿ ಜಿಲ್ಲಾ ಯುವ ಭೋವಿ ಮುಖಂಡ ಪವನ್ ಕುಮಾರ್ ಶಿರ್ವ ಜಿಲ್ಲಾ ವ್ಯವಸ್ಥಾಪಕ ಶಂಕರ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments