ಉಡುಪಿ: ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ 'ಆರ್ಟಿಸ್ಟ್ರಿ' ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಅಕ್ಟೋಬರ್ 23 ರಿಂದ ನವೆಂಬರ್ 02 ರವರೆಗೆ ನಡೆಯಲಿದೆ.
ಕಲಾತ್ಮಕವಾದ ಪ್ರದರ್ಶನವು ಆಭರಣಗಳ ಮೂಲಕ ನಮ್ಮ ದೇಶದ ಕಲೆ ಮತ್ತು ಪರಂಪರೆಯ ಅದ್ಭುತ ಅಭಿವ್ಯಕ್ತಿಯಾಗಿದೆ.ಪ್ರತಿಯೊಂದು ಭಾಗ ನಮ್ಮ ಮಾಸ್ಟರ್ ಕುಶಲಕರ್ಮಿಗಳ ನುರಿತ ಕಲಾತ್ಮಕತೆ ಮತ್ತು ಪರಿಣತಿಗೆ ಸಾಕ್ಷಿಯಾಗಿದೆ. ಸಾಂಪ್ರಾದಾಯಿಕದಿಂದ ಸಮಕಾಲೀನ ವಿನ್ಯಾಸಗಳವರೆಗೆ ವಿಶೇಷ ಪ್ರದರ್ಶನಕ್ಕಾಗಿ ನಾವು ಸಿಗ್ನೇಚರ್ ಮೇರು ಕೃತಿಗಳ ಒಂದು ಶ್ರೇಣಿಯನ್ನು ಸಂಗ್ರಹಸಿದ್ದು ಇಲ್ಲಿ ಪ್ರತಿ ಆಭರಣದಲ್ಲೂ ಕಲಾತ್ಮಕ ಕಾವ್ಯಕ್ಕೆ ಸಾಕ್ಷಿಯನ್ನು ನೀಡುತ್ತಿದ್ದೇವೆ.
‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ ಪ್ರಶಿ’ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ‘ ಎರ ‘ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ .
ಈ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷವಾಗಿ ಚಿನ್ನ ಅನ್ಕಟ್,ಮತ್ತು ಅಮೂಲ್ಯ ರತ್ನಾಭರಣಗಳ ಮೇಕಿಂಗ್ ಚಾರ್ಜ್ ಮೇಲೆ ಶೆ.30 ರ ವರಗೆ, ವಜ್ರದ ಮೌಲ್ಯದ ಮೇಲೆ ಶೇ.30 ವರಗೆ ರಿಯಾಯಿತಿ ಇದೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

