HomeFresh Newsಆಳ್ವಾಸ್ ಸಹಕಾರ ಸಂಘಕ್ಕೆ ಪದಾಧಿಕಾರಿಗಳಅವಿರೋಧ ಆಯ್ಕೆ

ಆಳ್ವಾಸ್ ಸಹಕಾರ ಸಂಘಕ್ಕೆ ಪದಾಧಿಕಾರಿಗಳಅವಿರೋಧ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸಹಕಾರ ಸಂಘ ನಿಯಮಿತದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ. ಎಂ. ಮೋಹನ್ ಆಳ್ವ ಹಾಗೂ ಉಪಾಧ್ಯಕ್ಷರಾಗಿ ಎ. ಮೋಹನ್ ಪಡಿವಾಳ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಜಯಶ್ರೀ ಎ. ಶೆಟ್ಟಿ, ಶ್ರೀಪತಿ ಭಟ್, ನಾರಾಯಣ ಪಿ.ಎಂ., ಜಯರಾಮ್ ಕೋಟ್ಯಾನ್, ವಿವೇಕ್ ಆಳ್ವ, ಪ್ರಣೀತ್ ಕುಮಾರ್, ಪ್ರಕಾಶಿನಿ ವಿ. ಹೆಗ್ಡೆ, ಡಾ. ಕುರಿಯನ್, ಎಸ್. ಸೀತಾರಾಮ ಶೆಟ್ಟಿ, ರಾಮಚಂದ್ರ ಮಿಜಾರು, ಮೊಹಮ್ಮದ್ ಷರೀಫ್, ಅಶ್ವಿನ್ ಜೊಸ್ಸಿ ಪಿರೇರಾ ಹಾಗೂ ಮೀನಾಕ್ಷಿ ಬಿ. ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಚುನಾವಣಾ ರಿಟರ್ನಿಂಗ್ ಅಧಿಕಾರಿ ಎನ್.ಜೆ. ಗೋಪಾಲ್ ಆಯ್ಕೆಯಾದವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments