HomeFresh Newsಆರೋಗ್ಯ ಕೇಂದ್ರ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದ : ಸಚಿವ ಗೋಪಾಲಯ್ಯ

ಆರೋಗ್ಯ ಕೇಂದ್ರ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದ : ಸಚಿವ ಗೋಪಾಲಯ್ಯ

ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು. 

ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ ಪಡೆದ ಸಚಿವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments