HomeHASANAಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ, ಹಿಂದೂ ಸಂಪ್ರದಾಯದಂತೆ ತಾಲೂಕು ಆಡಳಿತ ಸಹಕಾರದೊಂದಿಗೆ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜತೆ ಸೇರಿ ’ಗೌರವಯುತ’ ಶವಸಂಸ್ಕಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಡಾ. ರಮೇಶ್, ಸಂಪತ್ ಮಾಸ್ಟರ್, ಸಾಮಾಜಿಕ ಹೋರಾಟಗಾರ ಪತ್ರಕರ್ತ ನೂರ್ ಅಹಮದ್ ಪುರಸಭೆಯ ಓಬಳೇಶ್, ವಿಶ್ವ ಪೊಲೀಸ್ ಇಲಾಖೆಯ ಎಎಸ್‌ಐ ಮೂಡಲಗಿರಿ & ಬಿಜಲಿ, ಅಶು ಜೆಸಿಬಿ ಚಾಲಕ ಮನು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments