HomeFresh Newsಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆ

ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ.

ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು.
ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು ಬರುತ್ತಿರುವ ಕಸ, ಮರದ ಕೊಂಬೆ, ದಿಮ್ಮಿಗಳು ಸೇರಿಕೊಂಡಿದ್ದು, ಇದರ ಸೇತುವೆಗೆ ಹಾಕಲಾದ ರಾಡ್ ಗಳು ಕೊಚ್ಚಿಕೊಂಡು ಹೋಗಿತ್ತು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments