HomeFresh Newsಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ : ನಾಗಮಂಗಲ ಶಾಸಕ ಸುರೇಶಗೌಡ ಹೇಳಿಕೆ

ಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ : ನಾಗಮಂಗಲ ಶಾಸಕ ಸುರೇಶಗೌಡ ಹೇಳಿಕೆ

ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು.

ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರಾದ ಮಹೇಶ್ ಪುರಸಭಾ ಅಧ್ಯಕ್ಷರಾದ ಆಶಾ ರವರು ಹಾಗೂ ಅನೇಕ ಸಂಘಟನೆಗಳು ಅನೇಕ ಸಂಘಟನೆಯ ಮುಖಂಡರುಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments