ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.

ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.