HomeFresh Newsಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ನೇಮಕ

ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ನೇಮಕ

ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ,ಬೈಲೂರು ವಾರ್ಡಿನ ನಗರ ಸಭಾ ಸದಸ್ಯ ರಮೇಶ್ ಕಾಂಚನ್ ರವರನ್ನು ನೇಮಕ ಗೊಳಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಕಾತಿ ಅದೇಶ ಹೊರಡಿಸಿದ್ದು, ಪಕ್ಷ ಸಂಘಟನೆ ಬಲವರ್ಧನೆ ಕಾರ್ಯನ್ಮೋಕರಾಗಬೇಕೆಂದು ಸೂಚಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಸೇರಿದಂತೆ ಇತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಅಭಿನಂದಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments