HomeFresh Newsಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆ

ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯ ನೇತ್ರ ,ಮಂಡಲ ಪ್ರದಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮ.ನ.ಪಾ ಸದಸ್ಯೆಯರಾದ ರಂಜಿನಿ ಕೋಟ್ಯಾನ್, ಗಾಯತ್ರಿ ಎ ರಾವ್, ಸುನಿತಾ, ಮನೋಜ್ ಕುಮಾರ್, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments