HomeFresh Newsಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್‌ ಜಿಲ್ಲೆಯ ಅಮ್ದೋಹ್‌ ಗ್ರಾಮದಲ್ಲಿ ನಡೆದಿದೆ. ಬಸ್‌ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ ಸದಸ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments