HomeFresh Newsಆಜಾದಿ ಕಾ ಅಮೃತ ಮಹೋತ್ಸವ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ತುಂಬೆ ಅಣೆಕಟ್ಟು

ಆಜಾದಿ ಕಾ ಅಮೃತ ಮಹೋತ್ಸವ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ತುಂಬೆ ಅಣೆಕಟ್ಟು

ದೇಶದ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ” ಆಜಾದಿ ಕಾ ಅಮೃತ ಮಹೋತ್ಸವ” ವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6.00 ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

manasa
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments