HomeFresh Newsಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ

ಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ

ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ​ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ದೀಪಾವಳಿಯಂದು ಸೈನಿಕರೊಂದಿಗೆ ಸಮಯ ಕಳೆಯುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments