HomeFresh Newsಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಪ್ರಯಾಣಿಕರಿಗೆ...

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ.

ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments