HomeFresh Newsರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳ ಸಾಧನೆ

ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ವಿಟ್ಲದ ಮಾಧವ ಮತ್ತು ರೋಹಿತ್ ಎಸ್ ಎನ್ ಅವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments