HomeFresh Newsಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್‍ಗಳಾದ ರವಿಶಾಸ್ತ್ರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಸನ್ಮಾನ ಮಾಡಿ ಪ್ರಸಾದ ನೀಡಿ ಗೌರವಿಸಿದರು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments