HomeFresh Newsವಿಧಾನಸಭೆ ಚುನಾವಣೆ ಹಿನ್ನೆಲೆ : ಶಿರೂರು ಪೊಲೀಸ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ

ವಿಧಾನಸಭೆ ಚುನಾವಣೆ ಹಿನ್ನೆಲೆ : ಶಿರೂರು ಪೊಲೀಸ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ

ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ ಹೆಗ್ಡೆ,ಉಪತಹಶೀಲ್ದಾರ ಭೀಮಪ್ಪ ಬಿಲ್ಲಾರ್,ಬೈಂದೂರು ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ,ಶಿರೂರು ಪಂಚಾಯತ್ ಅಭಿವೃದ್ದಿ ಅಧಿಕಾರಿ ರಾಜೇಂದ್ರ,ಗ್ರಾಮ ಲೆಕ್ಕಾಧಿಕಾರಿ ವಿಜಯ ಮೊದಲಾದವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments