HomeFresh Newsಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಂದ ಮತಯಾಚನೆ

ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಂದ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್, ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments