HomeFresh Newsಉದ್ಯಮಿ ಹಾಜಿ ಮುಸ್ತಫಾ ಕೆಂಪಿ ನಿಧನ

ಉದ್ಯಮಿ ಹಾಜಿ ಮುಸ್ತಫಾ ಕೆಂಪಿ ನಿಧನ

ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.

ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು.ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ವರದಿ: ಮಂಗಳೂರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments