HomeFresh Newsಕೊಡಿಯಾಲ್ ಬೈಲ್‍ : ಭೂ ಕುಸಿತದಿಂದ ಸಂಚಾರಕ್ಕೆ ತೊಡಕು

ಕೊಡಿಯಾಲ್ ಬೈಲ್‍ : ಭೂ ಕುಸಿತದಿಂದ ಸಂಚಾರಕ್ಕೆ ತೊಡಕು

ಕರಾವಳಿಯಲ್ಲಿ ನಿನ್ನೆ ಸಂಜೆಯಿಂದ ಮಳೆ ಬಿರುಸುಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಕೊಡಿಯಾಲ್ ಬೈಲ್‍ನ ಬಿಷಪ್ ಕಂಪೌಂಡ್‍ನ ಮೇಲ್ಬಾಗದ ಗುಡ್ಡ ಕುಸಿದು ಬಿದ್ದಿದೆ.ಗುಡ್ಡ ಕುಸಿತದ ಮೇಲ್ಭಾಗದಲ್ಲಿ ಕೋರ್ಟ್ ಆವರಣ ಮತ್ತು ರಸ್ತೆ ಇದ್ದು ವಾಹನಗಳು ನಿತ್ಯ ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಇದೀಗ ಈ ಭಾಗದಲ್ಲಿ ಭೂ ಕುಸಿತದ ಪರಿಣಾಮ ವಾಹನ ಸಂಚಾರಕ್ಕೆ ಅಲ್ಪ ಪ್ರಮಾಣದಲ್ಲಿ ತೊಂದರೆ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments