HomeFresh Newsಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments