HomeFresh Newsಉಳ್ಳಾಲ: ಬಸ್-ಸ್ಕೂಟರ್ ಗಳ ಸರಣಿ ಅಪಘಾತ, ಕೃಷ್ಣ ಶೆಟ್ಟಿ ತಾಮಾರ್ ಗೆ ಗಾಯ, ಆಸ್ಪತ್ರೆಗೆ...

ಉಳ್ಳಾಲ: ಬಸ್-ಸ್ಕೂಟರ್ ಗಳ ಸರಣಿ ಅಪಘಾತ, ಕೃಷ್ಣ ಶೆಟ್ಟಿ ತಾಮಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಉಳ್ಳಾಲ: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್‍ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್ ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ.

ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments