HomeFresh News15ನೇ ವಾರ್ಷಿಕೋತ್ಸವ ಸಂಭ್ರಮ "ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

15ನೇ ವಾರ್ಷಿಕೋತ್ಸವ ಸಂಭ್ರಮ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ:ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.) ಉಡುಪಿ ಇದರ 15ನೇ ವಾರ್ಷಿಕೋತ್ಸವ ಸಂಭ್ರಮ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಇಂದು 01-02-2026 ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಸಮಾವೇಶದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ಮಹಿಳಾ ಮೀನುಗಾರರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಡಾ. ಜಿ.ಶಂಕರ್ ಅಧ್ಯಕ್ಷರು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.), ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಶ್ರೀಮತಿ ಬೇಬಿ ಎಚ್. ಸಾಲ್ಯಾನ್ ಕೊಡವೂರು ಅಧ್ಯಕ್ಷರು ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.) ಹಾಗೂ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments