ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ. ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.


















