ನೇಪಾಳ, ರನ್‌ವೇಯಲ್ಲಿ 68 ಪ್ರಯಾಣಿಕರಿದ್ದ ವಿಮಾನ ಪತನ

ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್‌ವೇ ಸಮೀಪ ಪತನಗೊಂಡಿದೆ. ಪತನಗೊಂಡ
