ಮಾಡರ್ನ್ ಕಿಚನ್ ನ ಪಾಲುದಾರರಾಗಿರುವ ಅಣ್ಣಪ್ಪ ಪೈ(74) ನಿಧನ

ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ
ಗುರುವಾರ ಮಧ್ಯಾಹ್ನ ಮಂಗಳೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ