ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು