ಅಸೈಗೋಳಿ ಅಭಯ ಆಶ್ರಮದ ವಾಸಿಗಳಿಗೆ ಅನ್ನದಾನ

ಕೋಟೆಕಾರು ಅಯ್ಯಪ್ಪ ಮಂದಿರದ ಗರುಸ್ವಾಮಿ ದಿವಂಗತ ಪ್ರಭಾಕರನ್ ಅವರ ಸ್ಮರಣಾರ್ಥ ವಿಷನ್ ಕುಡ್ಲದ ವತಿಯಿಂದ ಅಸೈಗೋಳಿಯಲ್ಲಿರುವ ಅಭಯಾಶ್ರಮದ ವಾಸಿಗಳಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ವಿಷನ್ ಕುಡ್ಲದ ಅಧ್ಯಕ್ಷರಾದ ಜಿತೇಂದ್ರ, ಕಾರ್ಯದರ್ಶಿ ಸಂತೋಷ್ ಕುಮಾರ್,

ಖಜಾಂಜಿ ರಾಮಚಂದ್ರ, ಉದಯ ಕುಮಾರ್, ಪ್ರಸನ್ನ, ಪ್ರವೀಣ್ ಮಯ್ಯ, ಪ್ರದೀಪ್, ಲೈನಲ್, ಅಭಯಾಶ್ರಮದ ಕಾರ್ಯದರ್ಶಿ ರವಿ ಕುಮಾರ್ ರೈ ಅವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.