HomeFresh Newsಮಂಗಳೂರು: ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ

ಮಂಗಳೂರು: ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ

ಸಹಕಾರಿ, ಧುರೀಣ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಸಂತೋಷ ಕುಮಾರ್ ಬೊಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎಸ್ ಸಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸಹಕಾರ ಭಾರತಿ ಪ್ರಮುಖ್ ಉದಯ ಮಾದೋಡಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸುಳ್ಯ ಮಂಡಲ ಬಿಜೆಪಿ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ತಾರಾನಾಥ ಕಾಯರ್ಗ, ಸುರೇಶ್ ರೈ ಸೂಡಿಮುಳ್ಳು, ಮಹೇಶ್ ಕೆ.ಸವಣೂರು, ಚೇತನ್ ಕುಮಾರ್ ಕೋಡಿಬೈಲು, ಜಿ.ಪಂ. ಮಾಜಿ ಸದಸ್ಯ ಬಾಲಕೃಷ್ಣ ಬಾಣೆಜಾಲು, ನೆಲ್ಯಾಡಿ ಗ್ರಾ.ಪಂ. ಸದಸ್ಯ ರವಿಪ್ರಸಾದ್ ಶೆಟ್ಟಿ, ಮಹೇಶ್ ರೈ ಮೇನಾಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments