ಕರಂಬಾರು ಸರ್ಕಾರಿ ಶಾಲೆಯಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ
ಹಳೆ ವಿದ್ಯಾರ್ಥಿ ಸಂಘ, ಕರಂಬಾರು(ರಿ)ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಆಟೀಡೊಂಜಿ ದಿನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಉದ್ಘಾಟನೆ ಯನ್ನು ಜಗನಾಥ್ ಸಾಲ್ಯಾನ್, (ಅಧ್ಯಕ್ಷರು, ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು, ಸಂಪನ್ಮೂಲ ವ್ಯಕ್ತಿ ಯಾಗಿ ತುಳು ಅಕಾಡೆಮಿ ಮಾಜಿ ಸದಸ್ಯರಾದ ನರೇಶ್ ಕುಮಾರ್ ಸಸಿಹಿತ್ಲು, ಮುಖ್ಯ ಅತಿಥಿ ಯಾಗಿ SDMC ಅಧ್ಯಕ್ಷರಾದ ರಾಘವೇಂದ್ರ, ಎಸ್, SDMC ಉಪಾಧ್ಯಕ್ಷರಾದ ಶ್ರೀಮತಿ ಶಾಂತಿ,ಹಳೆ ವಿದ್ಯಾರ್ಥಿ ಸಂಘದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಗುಣಪಾಲ್ ದೇವಾಡಿಗ ಉಪಸ್ಥಿತರಿದ್ದರು, ಕಾರ್ಯಕ್ರಮ ನಿರೂಪನೆ ಗೀತಾ ಎಸ್, ಸ್ವಾಗತ ನವೀನ ಕುಮಾರಿ, ಪ್ರಸ್ತವಿಕ ಭಾಷಣ ಕೃಷ್ಣನಂದ ಡಿ, ಧನ್ಯವಾದ ನವೀನ್ ಸಾಲ್ಯಾನ್,