Home Articles posted by v4team (Page 155)

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಸುಳ್ಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಕ್ರೀಡಾಕೂಟವನ್ನು ದೀಪ ಬೆಳಗಿಸಿವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸುವುದರಿಂದ ಸ್ವಾವಲಂಬಿ ಜೀವನ ನಡೆಸುವ ಶಕ್ತಿ ಮತ್ತು

ಯುಎಇ: ಸಪ್ಟೆಂಬರ್ 24 ರಂದು ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ

ಬಹು ನಿರೀಕ್ಷೆಯ ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಯುಎಇಯ ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸಪ್ಟೆಂಬರ್ 24 ರಂದು ಜರಗಲಿದೆ. ಮಾರ್ಗದೀಪ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುಎಇಯ ವತಿಯಿಂದ ನಡೆಯುವ ಒಂಬತ್ತನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ವೇದಿಕೆಯಲ್ಲಿ ಮಧ್ಯಾಹ್ನ 12.30 ಕ್ಕೆ ಟಿಕೆಟ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಫೆಮಿನಾ ಮಿಸ್ ಇಂಡಿಯಾ ಗೋವಾ 2019 ಶಾಸ್ತ್ರ ಶೆಟ್ಟಿ ಇವರು

ಉಡುಪಿ: ಅಮಾವಸೆಬೈಲಿನಲ್ಲಿ ನಾಪತ್ತೆಯಾಗಿದ್ದ ಯುವಕ ಕಾಡಲ್ಲಿ ಪತ್ತೆ

ಕಳೆದ ಎಂಟು‌ದಿನಗಳ ಹಿಂದೆ ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದ ಯುವಕ ಇಂದು ತೊಂಬಟ್ಟು ಸಮೀಪದ  ಕಬ್ಬಿನಾಲೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾನೆ. ಇರ್ಕಿಗದ್ದೆಯ ಶೀನಪ್ಪ ನಾಯ್ಕ್  ಎನ್ನುವವರ ಪುತ್ರ ಇಪ್ಪತ್ತೆಂಟು ವರ್ಷದ ವಿವೇಕನಂದ ಮನೆಯಿಂದ ಹೊರ ಹೋಗಿದ್ದ ,ಆ ಬಳಿಕ ನಾಪತ್ತೆಯಾಗಿದ್ದ ,ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಬ್ಬಿನಾಲೆ ಸಮೀಪ ಯುವಕ  ಪತ್ತೆಯಾಗಿದ್ದು ಕಳೆದ ಎಂಟು ದಿನಗಳಿಂದ ನೀರು  ಆಹಾರವಿಲ್ಲದೇ ಕಾಡಲ್ಲಿಯೇ ಅಲೆದಾಡಿದ್ದ

ನೆಲ್ಯಾಡಿ: ಶಿರಾಡಿ 108 ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಾಮಾಜಿಕ ಕಳಕಳಿಗೆ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ

ನೆಲ್ಯಾಡಿ: ಅನಾರೋಗ್ಯ ಪೀಡಿತ ಮಹಿಳೆಯೋರ್ವರ ಮನೆ ತನಕ 108 ಅಂಬ್ಯುಲೆನ್ಸ್ ಸಂಚರಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ 108 ಸಿಬ್ಬಂದಿಗಳು ಸುಮಾರು 1 ಕಿ.ಮೀ.ದೂರದ ತನಕ ಮಹಿಳೆಯನ್ನು ಸ್ಟ್ರೇಚರ್ ನಲ್ಲಿ ಹೊತ್ತುಕೊಂಡೇ ಬಂದು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿರುವ ಮಾನವೀಯ ಘಟನೆ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪದಂಬಳ ಸಮೀಪದ ದೇವರಮಾರು ನಿವಾಸಿ ಕಮಲ(65) ಎಂಬವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರ ಮಗ ಪ್ರವೀಣ್

ಮಂಗಳೂರು: ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು- ನಳಿನ್ ಕುಮಾರ್ ಕಟೀಲ್‍ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇವೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್‍ವರೆಗೆ

ಕಲ್ಲಬೆಟ್ಟು ಗಣೇಶೋತ್ಸವದಲ್ಲಿ ಧನಸಂಗ್ರಹ ಮಾಡಿ ಅನಾರೋಗ್ಯ ಪೀಡಿತೆಗೆ ನೆರವು ನೀಡಿದ ವಿದ್ಯಾರ್ಥಿನಿಯರು

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ

ರಾಜ್ಯ ಗುಪ್ತವಾರ್ತೆ ಹೆಡ್ ಕಾನ್ ಸ್ಟೇಬಲ್ ಅಸೌಖ್ಯದಿಂದ ಸಾವು

ಮಂಗಳೂರು : ಕದ್ರಿ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದುಕೊಂಡು ಜಿಲ್ಲೆಯ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡು ಅಡೂರು ನಿವಾಸಿ ಚಂದ್ರ ಕೆ. (48) ತೀವ್ರ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. 1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಇವರಿಗೆ ಸದ್ಯದಲ್ಲೇ ಎಎಸ್ ಐ ಹುದ್ದೆಗೆ ಭಡ್ತಿಯಾಗುವವರಿದ್ದರು. ಸಿಸಿಬಿ, ಪಾಂಡೇಶ್ವರ, ಸಿಸಿಅರ್ ಬಿ, ಡಿಸಿಐಬಿ, ಸೆನ್, ಕದ್ರಿ ಠಾಣೆ ಹಾಗೂ ಸದ್ಯ

ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4

ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಪ್ರದರ್ಶನವು ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಒಟ್ಟು 12 ತಂಡಗಳು ಕಾಮಿಡಿ ಪ್ರದರ್ಶನ ನೀಡಲಿದೆ. ಎಸ್ಸೆನ್ ಕುಡ್ಲ ಕುಸಾಲ್, ಕ್ಲಿಂಗ್ ಕೃಷ್ಣ ಕೆಪೆ ಜೈಮಾತಾ,

ಎರ್ಮಾಳು ಗ್ರಾಮ ದೈವಸ್ಥಾನದಲ್ಲಿ ವಾರ್ಷಿಕ ಹೂವಿನ ಪೂಜೆ

ಗ್ರಾಮ ದೈವಸ್ಥಾನವಾದ ಎರ್ಮಾಳು ನಡಿಯಾಳು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವಾರ್ಷಿಕ ಹೂವಿನ ಪೂಜೆಯು ಬಹಳ ವಿಜೃಂಬಣೆಯಿಂದ ನಡೆಯಿತು. ದೈವಸ್ಥಾನ ಸಮಿತಿಯ ಅಧ್ಯಕ್ಷ ಬಾಲಚಂದ್ರ ಪೂಜಾರಿ ಅವರ ನೇತೃತ್ವದಲ್ಲಿ ಸಮಿತಿ ಪಧಾದಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಿತು. ದರ್ಶನ ಸೇವೆಯಲ್ಲಿ ಭಕ್ತಾಧಿಗಳು ತಮ್ಮ ಕಷ್ಟ ಕಾರ್ಪಣ್ಯಗಳನ್ನು ದೈವದಲ್ಲಿ ಹರಿಕೆ ಮಾಡಿಕೊಂಡು, ಅದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಂಡು ಧನ್ಯತಾ ಬಾವದಿಂದ ಮರಳಿದ್ದಾರೆ. ಈ

ಮಂಗಳೂರು: ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ರ್‍ಯಾಂಬೋ ಸರ್ಕಸ್‍ಗೆ ಚಾಲನೆ

ಮಂಗಳೂರಿನಲ್ಲಿ ರ್‍ಯಾಂಬೋ ಸರ್ಕಸ್ ಆರಂಭವಾಗಿದ್ದು, ನಗರದ ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ಆರಂಭಗೊಂಡಿದೆ. ಹವಾನಿಯಂತ್ರಿತ ಆಡಿಟೋರಿಯಮ್‍ನಲ್ಲಿ ಮೊದಲ ಬಾರಿಗೆ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು, ಸೆ.24ರ ತನಕ ರ್‍ಯಾಂಬೋ ಸರ್ಕಸ್‍ನ ಬೆರಗುಗೊಳಿಸುವ ಪ್ರದರ್ಶನ ಇರಲಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಸರ್ಕಸ್‍ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಮೊದಲ