ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ, ಸಮುದಾಯ ಹಾಗೂ ಖಾಸಗಿ ರಂಗ ಜೊತೆಯಾಗಿ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ಹೇಳಿದರು. ಅವರು ಮಂಗಳೂರಿನ ತುಳು ಭವನದಲ್ಲಿ ‘ಎಸ್ .ಯು. ಪಣಿಯಾಡಿ ತುಳುನಾಡ
ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಅತೂರ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದರು. ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ.ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾ ವನ್ನು ತನ್ನ ಮನೆಯ
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ . ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವದನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ
ಶರಧಿಪ್ರತಿಷ್ಠಾನ ಮಂಗಳೂರು ವತಿಯಿಂದ ಅಸ್ತ್ರ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಕಲಾಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ-2026 ಜನವರಿ 9 ರಿಂದ 11ರ ವರೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಚಿತ್ರಕಲಾ ಚಾವಡಿ, ತೋಟಗಾರಿಕಾ ಇಲಾಖೆ, ಮಹಾಲಸಾ ಕಾಲೇಜ್ ಆಫ್ ವಿಷುಯಲ್ ಆರ್ಟ್, ಸೌತ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಮಂಗಳೂರು ಸಹಕಾರದಲ್ಲಿ ಕಲಾ ಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ
ಕಾರವಾರ: ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬರಮಾಡಿಕೊಂಡರು.ಬಳಿಕ
ಆಯುಷ್ ಹಬ್ಬ ಸಮಿತಿ 2026, ವತಿಯಿಂದ ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತು ಎಲ್ಲಾ ಆಯುಷ್ ಆಸ್ಪತ್ರೆಗಳು, ಕಾಲೇಜುಗಳು ಹಾಗೂ ವೃತ್ತಿ ನಿರತ ಆಯುಷ್ ವೈದ್ಯರುಗಳ ಜಂಟಿ ಆಶ್ರಯದಲ್ಲಿ 2026 ರ ಜನವರಿ 31 ಮತ್ತು ಫೆಬ್ರವರಿ 1 ಶನಿವಾರ ಭಾನುವಾರಗಳಂದು “ಆಯುಷ್ ಹಬ್ಬ” ಜರುಗಲಿದೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಟಿ ಎಂ ಎ ಪೈ ಸಭಾಂಗಣದಲ್ಲಿ ನಡೆಯಲಿರುವ ಈ ಮಹಾ ಮೇಳದಲ್ಲಿ ಸಾರ್ವಜಕರಿಗೆ ಉಪಯುಕ್ತವಾದ, ಸ್ವಾಸ್ಥ್ಯ ಸಂರಕ್ಷಣೆಗೆ
ಮಂಗಳೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರು ನಗರದ ಕಪ್ಪು ಬಿಳುಪು ಛಾಯಾಚಿತ್ರಗಳನ್ನು ಮಂಗಳೂರಿನ ತುಳು ಭವನದಲ್ಲಿ ಶಾಶ್ವತವಾಗಿ ಅಳವಡಿಸಲಾಗಿದ್ದು, ಛಾಯಾಚಿತ್ರಗಳ ಅನಾವರಣ ಕಾರ್ಯಕ್ರಮ ಡಿ.29ರ ಸೋಮವಾರ ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅದಾನಿ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕ ರುಪನ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ನೇರವೇರಿಸುವರು. ಛಾಯಾಚಿತ್ರಗಳನ್ನು ಅಳವಡಿಸಲಾಗಿರುವ ತುಳು ಭವನದ
ಮಂಗಳೂರು : ಕ್ರಿಸ್ಮಸ್ ಹಬ್ಬವು ಏಸುಕ್ರಿಸ್ತರ ಶಾಂತಿ ಮತ್ತು ಪ್ರೀತಿಯ ಸಂದೇಶವನ್ನು ಜಗದೆಲ್ಲಡೆ ಪಸರಿಸುವ ಆಶಯವನ್ನು ಹೊಂದಿದೆ ಎಂದು ದ.ಕ. ಜಿಲ್ಲಾ ನಗರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ ಅವರು ಹೇಳಿದರು. ಮಂಗಳೂರಿನ ಕುಲಶೇಖರದ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ಕ್ರಿಸ್ಮಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮರ್ಸಿ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು ಕ್ರೀಡಾ ಕೂಟಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು, ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸನಾ ತರಬೇತುದಾರರಾದ ಶ್ರೀಮತಿ ಶ್ಯಾಲಿನಿ ರಾಜೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಸ್ವಾಭಾವಿಕ, ಅದನ್ನು ಎಲ್ಲರೂ ಕ್ರೀಡಾ ಸ್ಪೂರ್ತಿಯಿಂದ




























