Home Articles posted by v4team (Page 773)

ಪಂಪ್‍ವೆಲ್ ಬಸ್ಸು ನಿಲುಗಡೆಯಾಗುವ ಸಮೀಪದ ರಸ್ತೆಯಲ್ಲಿ ಬಿರುಕು ಭಾರೀ ಪ್ರಮಾಣದಲ್ಲಿ ನೀರು ಪೋಲು

ನಗರದ ಪಂಪ್‍ವೆಲ್ ಬಸ್ಸು ನಿಲುಗಡೆಯಾಗುವ ಸಮೀಪದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.ಬಿರುಕು ಬಿಟ್ಟಿರುವ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಯ ಕೆಳಭಾಗದಲ್ಲಿರುವ ನೀರು ಸರಬರಾಜಿನ ಪೈಪ್