Home Articles posted by Laxman Suvarna (Page 17)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ವೈಧಿಕರಿಗೆ ಸ್ವಾಗತ 

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ, ನಾಳೆ ಫೆಬ್ರವರಿ 22, 2023 ರ ಬುಧವಾರದಂದು ಪ್ರಾರಂಭಗೊಳ್ಳಲಿರುವ ಅತಿರುದ್ರ ಮಹಾಯಾಗಕ್ಕೆ 180 ವೈಧಿಕರು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಫೆಬ್ರವರಿ 21, 2023 ರ ಮಂಗಳವಾರದಂದು ಆಗಮಿಸಿದ್ದಾರೆ. ಅತಿರುದ್ರ ಮಹಾಯಾಗ ಸಮಿತಿ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನವರು,  ಯಾಗಕ್ಕಾಗಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಪತ್ರಿಕಾಗೋಷ್ಠಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ವತಿಯಿಂದ ಫೆಬ್ರವರಿ 21, 2023 ರ ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ, ಶಾಸಕ ಕೆ. ರಘುಪತಿ ಭಟ್ ಅವರು, 121 ಋತ್ವಿಜರ ನೇತೃತ್ವದಲ್ಲಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ನಟ ರಕ್ಷಿತ್ ಶೆಟ್ಟಿ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಆಗಮಿಸಿ, ದೇಗುಲದಲ್ಲಿ ನಡೆಯುತ್ತಿರುವ ಸಕಲ ತಯಾರಿಗಳನ್ನು ವೀಕ್ಷಿಸಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಹೊರೆಕಾಣಿಕೆ ಸುವರ್ಣಾವಕಾಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಿಂದ ಮಾರ್ಚ್ 05, 2023 ರ ಭಾನುವಾರದವರೆಗೆ ಸಂಪನ್ನಗೊಳ್ಳಲಿರುವ ‘ಅತಿರುದ್ರ ಮಹಾಯಾಗ’ ಪ್ರಯುಕ್ತ ಪ್ರತೀದಿನ ಗ್ರಾಮವಾರು ಹೊರೆಕಾಣಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಪಾವನ ಕಾರ್ಯಕ್ಕೆ ಭಕ್ತಾದಿಗಳು ಧವಾಸಧಾನ್ಯ, ಬೆಳೆಕಾಳು, ತರಕಾರಿ, ಅಕ್ಕಿ, ತೆಂಗಿನಕಾಯಿ ಮತ್ತಿತರ ದ್ರವ್ಯಗಳನ್ನು ಹೊರೆಕಾಣಿಕೆಯಾಗಿ ಸಮರ್ಪಿಸಲು ಸುವರ್ಣಾವಕಾಶ ಇದಾಗಿದೆ. ಈ ಪುಣ್ಯಕಾರ್ಯದಲ್ಲಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಫೆ. 22 ರಂದು ಅತಿರುದ್ರ ಮಹಾಯಾಗ ಸಂಕಲ್ಪ

ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಫೆಬ್ರವರಿ 22, 2023 ರ ಬುಧವಾರ ಬೆಳಿಗ್ಗೆ 06:30 ಕ್ಕೆ ‘ಅತಿರುದ್ರ ಮಹಾಯಾಗ’ದ ಮಹಾಸಂಕಲ್ಪದಿಂದ ಮೊದಲ್ಗೊಂಡು, 121 ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಪ್ರಾರಂಭಗೊಳ್ಳಲಿದೆ. ನಂತರ ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ 12:00 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಕ್ತಿ ಮಾಧುರ್ಯ, ಸಂಜೆ 05:30

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಮಹಾಶಿವರಾತ್ರಿ ಮಹೋತ್ಸವ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮವು ಪ್ರಾತಃಕಾಲ 06:30 ಕ್ಕೆ ರುದ್ರಾಭಿಷೇಕ, ಪಂಚಾಮೃತ ವಿಶೇಷ ಸೇವೆಗಳೊಂದಿಗೆ ಪ್ರಾರಂಭಗೊಂಡಿತು. ಸಹಸ್ರಾರು ಭಕ್ತಾಭಿಮಾನಿಗಳು ಸನ್ನಿಧಾನಕ್ಕೆ ಆಗಮಿಸಿ, ದೇವರ ಪ್ರಾರ್ಥನೆಗೈದು, ಫೆಬ್ರವರಿ 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಯಾಗ ದ್ರವ್ಯಗಳನ್ನು ಸಮರ್ಪಣೆಗೈದು, ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಿಂದ ಉಮಾಮಹೇಶ್ವರ ಸನ್ನಿಧಾನಕ್ಕೆ