HomeFresh Newsಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಂದ ಬಿರುಸಿನ ಮತ ಪ್ರಚಾರ

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಂದ ಬಿರುಸಿನ ಮತ ಪ್ರಚಾರ

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಮತ್ತು ಹೊಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಗುರುರಾಜ್ ಗಂಟಿಹೊಳೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೈಂದೂರಿನ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments