ಬೈಂದೂರು: 49ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಂಭ್ರಮ

ಬೈಂದೂರಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 49ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.ಈ ಪುಣ್ಯ ಕಾರ್ಯಕ್ಕೆ ಬೈಂದೂರು ಭಾಗದ ಸಾರ್ವಜನಿಕರು ಪಾಲ್ಗೊಂಡು ಶ್ರೀದೇವಿ ಕೃಪಾಕಟಾಕ್ಷಕ್ಕೆ ಹಾಜರಿದ್ದು ಇನ್ನು ಮೂರು ದಿನ ನಡೆಯುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಕ್ಕೆ ಉತ್ಸವದಿಂದ ಪಾಲ್ಗೊಂಡು ಸೇವೆಯಲ್ಲಿ ನಿರತರಾಗಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ, ಗೌರವಾಧ್ಯಕ್ಷರಾದ ಎಸ್ ರಾಜು ಪೂಜಾರಿ,ಕಾರ್ಯದರ್ಶಿ ರಾಜೇಶ್ ಆಚಾರ್ಯ ಉಪಾಧ್ಯಕ್ಷರಾದ ಅಣ್ಣಪ್ಪ ಯಡ್ತರೆ,ಬಿ ಗೋಪಾಲ್ ಗಾಣಿಗ,ಕಾರ್ಯಕಾರಿಣಿ ಸಮಿತಿಯ ಸರ್ವ ಸದಸ್ಯರು ಊರ ಪರವರ ಗ್ರಾಮಸ್ಥರು ಉಪಸ್ಥಿತರಿದ್ದರು.