HomeFresh Newsಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ...

ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರು ತಾಲೂಕಿನ ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವರಾಮ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಶೇಖರ್ ಪೂಜಾರಿ,ಗಂಗಾಧರ ಪೂಜಾರಿ,ಬಜ್ಪೆ ಯುವವಾಹಿನಿ ಘಟಕದ ಅಧ್ಯಕ್ಷರು ಪದಾದಿಕಾರಿಗಳು,ಹಾಗೂ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.
ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments