ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ : ಶಾಲೆಗೆ ನೂತನ ವಾಹನ ಹಸ್ತಾಂತರ

ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬಂಟಕಲ್ಲು ಇದರ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಇಂದು ಶತಮಾನೋತ್ಸವದ ಮನವಿ ಪತ್ರ ಬಿಡುಗಡೆ ಹಾಗೂ ಶಾಲೆಗೆ ನೂತನ ವಾಹನ ಹಸ್ತಾಂತರ ಮತ್ತು ಬೆಂಚು-ಡೆಸ್ಕುಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ವೇದಿಕೆ ಅನಾವರಣ, ಶತಮಾನೋತ್ಸವ ಸಮಿತಿ ಕಛೇರಿ ಉದ್ಘಾಟನೆ, ಶಾಲಾ ಮಕ್ಕಳಿಗೆ ಸಮವಸ್ತ್ರ- ಐ.ಡಿ. ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶುಭಹಾರೈಸಿದರು.

Related Posts

Leave a Reply

Your email address will not be published.