ಮೂತ್ರ ಪಿಂಡದ ಕಸಿಗೆ ದಾನಿಗಳ ಸಹಾಯದ ನಿರೀಕ್ಷೆಯಲ್ಲಿ ಸಚಿನ್ ಕುಟುಂಬ

ಬಂಟ್ವಾಳದ ಗೋಳ್ತಮಜಲು ಗ್ರಾಮದ ಸಚಿನ್ ಕೊಟ್ಟಾರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕಳೆದ 5 ವರ್ಷಗಳಿಂದ ವಾರಕ್ಕೆ ಮೂರು ಬಾರಿ ಡಯಾಲಿಸಿಸ್‍ಗೆ ಒಳಗಾಗುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರ ಪಿಂಡದ ಕಸಿ ಮಾಡಲು ನೋಂದಾಯಿಸಿದ್ದು, ಇದೀಗ ಮೂತ್ರ ಪಿಂಡದ ಕಸಿ ಶಸ್ತ್ರಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ. ಸಚಿನ್ ಕೊಟ್ಟಾರಿ ಕುಟುಂಬ ಕಡು ಬಡವರಾಗಿದ್ದು, ಇದೀಗ ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸಚಿನ್ ಕೊಟ್ಟಾರಿಗೆ ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಲಿಚ್ಚಿಸುವವರು

State Bank of India

Name: Sachin Nagesh Kottary

Acc. No. : 32394422765

IFSC Code: SBIN0004608

Branch: Bantwal cross road

Google pay: 9945155652 

Related Posts

Leave a Reply

Your email address will not be published.