HomeFresh Newsಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿಹೂವಪ್ಪರು ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು ಸುದ್ದಿಗೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments