Homealuruಬೆಳ್ತಂಗಡಿ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ಕ ಕಲ್ಲಾಪುರ ನೇತೃತ್ವದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ...

ಬೆಳ್ತಂಗಡಿ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ಕ ಕಲ್ಲಾಪುರ ನೇತೃತ್ವದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷರಾದ ಪೀತಾಂಬರ ಹೇರಾಜೆ,ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಯೋಗೀಶ್ ಕುಮಾರ್,ಗ್ರಾಮ ಸಮಿತಿಯ ಅಧ್ಯಕ್ಷರಾದ ಸೀತಾರಾಮ್ ಪೂಜಾರಿ,ಪ್ರಸಾದ್ ಪೂಜಾರಿ,ಸುರೇಶ್ ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ ಸುಮತಿ ಪ್ರಮೋದ್,ಮಹಿಳಾ ಘಟಕದ ಸಂಚಾಲಕರಾದ ಶಾಂತ ಬಂಗೇರ,ರಾಜಶ್ರೀ ರಾಮನ್ ಹಾಗೂ ಹುಣ್ಸೆಕಟ್ಟೆ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments