ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಉದ್ಯಮಿಯಿಂದ ತನ್ನ ಕಾರಿನಲ್ಲಿ ಮಹಿಳಗೆ ಲೈಂಗಿಕ ಕಿರುಕುಳ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿ.ಬೈಕ್ ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ.ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ ಆರೋಪ.ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್.20 ವರ್ಷದ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡನಿಂದ ದೂರು.ದೂರು ದಾಖಲಾದ ಬಳಿಕ ಪರಾರಿಯಾದ ಆರೋಪಿ.ತನ್ನ ಸೂಪರ್ ಮಾರ್ಕೇಟ್ ನ ಬಿಲ್ಲಿಂಗ್ ತೋರಿಸೋದಾಗಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಆರೋಪ.ಕಾರಿನಲ್ಲಿ ಮೈಗೆ ಕೈ ಹಾಕಿ ಲೈಂಗಿಕ ಕಿರಿಕುಳ ಆರೋಪ ಮಾಡಲಾಗಿದೆ.
