ಖಾಸಗಿ ವಾಹನ ಚಾಲಕರ ಬೇಡಿಕೆಗಳನ್ನು ಈಡೇರಿಸದ ಸರ್ಕಾರಕ್ಕೆ ಧಿಕ್ಕಾರ : ಗಂಡಸಿ ಸದಾನಂದ ಸ್ವಾಮಿ ಅಧ್ಯಕ್ಷರು ರಾಷ್ಟ್ರೀಯ ವಾಹನ ಚಾಲಕರ ಒಕ್ಕೂಟ

ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಘೋಷಣೆಯಾಗಿದ್ದು ಪ್ರತಿ ಜಿಲ್ಲೆಯಲ್ಲಿ 10 ಚಾಲಕರಿಗೆ ಸಾರಥಿ ನಂಬರ್ ಒನ್ ಪ್ರಶಸ್ತಿ ಜೊತೆಗೆ 25,000 ಧನಸಹಾಯ ನೀಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ತೋರಿಸಿದರು ಕೂಡ ಈಡೇರಿಸಿದೆ ಇರುವುದು 3. ಓಲಾ ಉಬರ್ ನಂತಹ ಮಹಾ ವಂಚಕ ಸಂಸ್ಥೆಗಳ ವಿರುದ್ಧ ಹೋರಾಟ ಮಾಡಿ ಈ ಸಂಸ್ಥೆಗಳ ವಿರುದ್ಧ ಸರ್ಕಾರವೇ ಹ್ಯಾಪ್ ಮಾಡಿ ಚಾಲಕರಿಗೆ ಮತ್ತು ಗ್ರಾಹಕರಿಗೆ ಓಲಾ , ಉಬರ್ ನಿಂದ ಗ್ರಾಹಕರಿಗೆ ವಂಚನೆ ಆಗುತ್ತಿರುವುದನ್ನು ತಡೆಯಲು ಮನವಿ ಮಾಡಿದ್ದರು ಯಾವುದೇ ಕ್ರಮ ಕೈಗೊಳ್ಳದೆ ಬಜೆಟ್ ನಲ್ಲಿ ಉಸಿ ಸುಳ್ಳಿನ ಭರವಸೆ ನೀಡಿ ಚಾಲಕರಿಗೆ ಅನ್ಯಾಯ ಮಾಡಿರುವುದು ತೀವ್ರ ಖಂಡನೀಯ ಹಾಗಾಗಿ ಚುನಾವಣಾ ಸಂದರ್ಭದಲ್ಲಿ ಚಾಲಕರು ಸರ್ಕಾರಕ್ಕೆ ಸರಿಯಾದ ಪಾಠ ಕಲಿಸುವದಾಗಿ ಎಚ್ಚರಿಕೆ ನೀಡಿದ್ದಾರೆ

Related Posts

Leave a Reply

Your email address will not be published.