HomeFresh Newsಬೆಂಗಳೂರು: ಡಿ.23ರಂದು ಕೆಇಎ ಮರು ಪರೀಕ್ಷೆ

ಬೆಂಗಳೂರು: ಡಿ.23ರಂದು ಕೆಇಎ ಮರು ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.2021ರ ಜನವರಿ 21ರಂದು ಪೆÇಲೀಸ್ ಇಲಾಖೆಯಿಂದ 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments