HomeFresh Newsಬೆಂಗಳೂರು:ನೂತನ ವಿಧಾನಸಭಾ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ನೂತನ ವಿಧಾನಸಭಾ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಉಮೇಶ್‌ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments