ಬೀದಿ ಬದಿ ವ್ಯಾಪರಿಗಳಿಂದ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಶಹೀದ್ ಭಗತ್ ಸಿಂಗ್ ಹುತಾತ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಿತು.ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಮುಖಂಡರಾದ ಆಸೀಫ್ ಬಾವ ಉರುಮನೆ, ಶ್ರೀಧರ್, ನೌಷಾದ್ ಉಳ್ಳಾಲ, ಇಸ್ಮಾಯಿಲ್ ಉಳ್ಳಾಲ, ರಹಿಮಾನ್ ಅಡ್ಯಾರ್, ಆದಂ ಬಜಾಲ್, ರಿಯಾಜ್ ಎಲ್ಯರ್ ಪದವು, ವಿಲ್ಲಿ ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.
