ಬಿಕರ್ನಕಟ್ಟೆಯ ಬಾಲಯೇಸುವಿನ ಚರ್ಚ್‍ಗೆ ಸಿದ್ದರಾಮಯ್ಯ ಭೇಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿದ್ದು, ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಬಳಿಕ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಚರ್ಚ್‍ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವಾನ್ ಡಿಸೋಜಾ ಇದ್ದರು.

Related Posts

Leave a Reply

Your email address will not be published.