ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ವೇದಿಕೆಯಲ್ಲಿ sc ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಲ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,ರಾಜ್ಯ sc ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, sc ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಗೋಪಾಲ್ ಕಳಂಜೆ,ಜಿಲ್ಲಾ ST ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ನಿತ್ಯಾನಂದ , ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯ್ಕ್,ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ,ಉಡುಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ವೀಣಾ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು