HomeFresh Newsಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು.

ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ‌ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ ಪ್ರಧಾನಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ತೋಡಾರು,ಹರಿಪ್ರಸಾದ್ ಶೆಟ್ಟಿ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಕಾರ್ಯದರ್ಶಿಗಳು, ಮಹಾಘಟನಾಯಕರು, ಶಕ್ತಿಕೇಂದ್ರ ಪ್ರಮಖರು, ಪುರಸಭೆ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು, ಬೂತ್ ಬಿಎಲ್ ಎ-2 ಗಳು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments