ಕೆಲವು ದೇಶಗಳ ಹಣ ಮೌಲ್ಯ ಜಾಗತಿಕವಾಗಿ ತಳಮಟ್ಟದಲ್ಲಿ ಇವೆ. ನಮ್ಮ ಒಂದು ಕಟ್ಟು ನೋಟಿಗೆ ಇಲ್ಲಿ ನೂರಾರು ಕಟ್ಟು ನೋಟು ಸಿಗುತ್ತದೆ.ಭಾರತೀಯ ಮಧ್ಯಮ ವರ್ಗದ ಬಡವರು ಈ ದೇಶಗಳ ತಾರಾ ಹೋಟೆಲುಗಳಲ್ಲಿ ತಂಗಬಹುದು. ಭಾರತದ ಒಂದು ರೂಪಾಯಿಗೆ ಆ ದೇಶಗಳ ಹಣ ಎಷ್ಟು ಸಿಗುತ್ತದೆ ಎಂದರೆ ಕಟ್ಟು ಕಟ್ಟು. ಇರಾನಿನ ರಿಯಲ್ ನಮ್ಮ ಒಂದು ರೂಪಾಯಿಗೆ 490; ವಿಯೆಟ್ನಾಮಿನ ಡಾಂಗ್ ನಮ್ಮ
ಟರ್ಕಿ ದೇಶವು ಜಾಗತಿಕವಾಗಿ ಅತಿ ಹೆಚ್ಚು ಗಸಗಸೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ; ಭಾರತವು ಮೂರನೆಯ ಸ್ಥಾನದಲ್ಲಿ ಇದೆ.ಇದನ್ನು ಓಪಿಯಂ ಸೀಡ್ ಎಂದು ಹೇಳಲು ಕಾರಣ ಓಪಿಯಂ ಎನ್ನುವುದು ಒಂದು ಮಾದಕ ದ್ರವ್ಯವಾಗಿದೆ. ಬೀಜ ಬಂಧದ ಮೇಲೆ ಗೀರಿ ಸೊನೆ ತೆಗೆದು ಓಪಿಯಂ ತಯಾರಿಸುವರು. ಅದು ಬೆಳೆದಾಗ ಬೀಜ ಬಂಧದೊಳಗೆ ಸಿಗುವುದೇ ಓಪಿಯಂ ಬೀಜ ಗಸಗಸೆ. ಗಟ್ಟಿ ಬೀಜಗಳ ಪರಿಮಳ, ಕಚಕಚ ರಚನೆ, ಪೌಷ್ಟಿಕ ಮೌಲ್ಯಗಳ ಗಸಗಸೆಯನ್ನು ಎಲ್ಲ ಬಗೆಯ ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ;
ಒಡಿಶಾ, ಜಮ್ಮು ಮತ್ತು ಕಾಶ್ಮೀರ ಉತ್ತರ ಪ್ರದೇಶ, ಮಹಾರಾಷ್ಟ, ಕೇರಳ ರಾಜ್ಯಗಳು ಸಾವಿರ ಮಂದಿಗೆ ಅತಿ ಹೆಚ್ಚು ಬೀದಿ ನಾಯಿಗಳು ಇರುವ ರಾಜ್ಯಗಳಾಗಿವೆ.ನಗರಗಳಲ್ಲಿ ತಿರುಗುತ್ತ, ಪ್ರವಾಸಿ ತಾಣಗಳಲ್ಲಿ ಬೆದರಿಸುತ್ತ, ತಮ್ಮದೇ ಗುಂಪು ಕಟ್ಟಿಕೊಂಡು, ತಮ್ಮದೊಂದು ಜಾಗ ಎಲ್ಲೆ ಗುರುತಿಸಿಕೊಂಡು ಯಾರಿಗೂ ಹೆದರದೆ ತಿರುಗುವ ಬೀದಿ ನಾಯಿಗಳ ಸಮಸ್ಯೆ ಇಡೀ ದೇಶವನ್ನು ಕಾಡುತ್ತಿದೆ.¸ಸಾವಿರ ಜನರಿಗೆ ಅತಿ ಹೆಚ್ಚು ಬೀದಿ ನಾಯಿಗಳು ಇರುವ ರಾಜ್ಯ ಒಡಿಶಾ. ಇಲ್ಲಿ ಒಂದು ಸಾವಿರ ಜನರಿಗೆ
ಮಂಜೇಶ್ವರ: ಮಂಜೇಶ್ವರ ವಾಮಂಜೂರು ಅಬಕಾರಿ ತಪಾಸಣಾ ಕೇಂದ್ರದಲ್ಲಿ ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಬಾನುವಾರ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 96 ಪವನ್ (762 ಗ್ರಾಂ) ಚಿನ್ನಾಭರಣಗಳೊಂದಿಗೆ ಒಬ್ಬನನ್ನು ಸೆರೆ ಹಿಡಿಯಲಾಗಿದೆ.ಬಾನುವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.ಮುಂದಿನ ಎರಡು ದಿನ ಅರಬ್ಬಿ
ಕಡಬ: ಕಡಬ ಪಟ್ಟಣ ಪಂಚಾಯತ್ ನಡೆದ ಪ್ರಥಮ ಚುನಾವಣೆಯಲ್ಲಿ ಶೇ 79.83 ಮತದಾನವಾಗಿದ್ದು, ಯಾವುದೇ ಗೊಂದಲವಿಲ್ಲದೆ ಬೆಳಿಗ್ಗೆ 7 ರಿಂದ ಸಂಜೆ ಐದರ ತನಕ ಶಾಂತಿಯುತ ಮತದಾನವಾಗಿದೆ,32 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದ್ದು, ಒಟ್ಟು ಹದಿಮೂರು ವಾರ್ಡ್ಗಳ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಅಭ್ಯರ್ಥಿಗಳನ್ನು ಕಣಕಕ್ಕಿಳಿಸಿದ್ದು, ಎಸ್.ಡಿ.ಪಿ.ಐ-೩, ಮುಸ್ಲಿಂ ಲೀಗ್-೧, ಪಕ್ಷೇತರರು-೨ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. 10
ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು.ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್‌ನ ನಿರ್ದೇಶಕ ವಂದನೀಯ
ಪಡುಬಿದ್ರಿ:ಮೊಹಮ್ಮದನ್ ಹೆಲ್ಸಿಂಗ್ ಹ್ಯಾಂಡ್ ದೀನ್ ಸ್ಟ್ರೀಟ್, ಪಡುಬಿದ್ರಿ ಇವರ ವತಿಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆನ್ಲೈನ್ (Online) ವೀಡಿಯೊ ಭಾಷಣ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಸುಜ್ಲಾನ್ ಕಾಲೊನಿ ಸಭಾಂಗಣದಲ್ಲಿ 17 ರ ಭಾನುವಾರದಂದು ಸಂಜೆ ಜರುಗಿತು. ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಅಧ್ಯಕ್ಷರಾದ ನಿಯಾಜ್ ಸ್ವಾಗತಿಸಿ ಮಾತನಾಡಿ, “ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳಿಗೆ ಸದಾ ಬದ್ಧವಾಗಿದೆ.
ಪಡುಬಿದ್ರಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಪಡುಬಿದ್ರಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು. ಈ ಸಮಾವೇಶಕ್ಕೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ನೇತೃತ್ವ ವಹಿಸಿದ್ದರು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಫ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ತತ್ವ ಮತ್ತು ಮೌಲ್ಯಗಳನ್ನು ಜನರೊಳಗೆ ತಲುಪಿಸುವ ಅಗತ್ಯವನ್ನು
ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ -(ಪೋಕ್ಸ್), ಉಡುಪಿ ಇವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಐ.ಪಿ.ಎಸ್ ಹರಿರಾಮ್ ಶಂಕರ್ ಅವರು ಜಿಲ್ಲಾ